ಎಫ್‌ಎಸ್‌ಎಲ್‌ ವರದಿ ಬಂದ ನಂತರ ತನಿಖೆ ಆರಂಭ


ಧರ್ಮಸ್ಥಳದ ವಿವಿಧ ಸ್ಥಳಗಳಲ್ಲಿ ದೊರೆತಿರುವ ಮೂಳೆಗಳು ಹಾಗೂ ಅಸ್ಥಿಪಂಜರದ ಎಫ್‌ಎಸ್‌ಎಲ್‌ ವರದಿ ಬಂದ ನಂತರ ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಸದನಕ್ಕೆ ಉತ್ತರ ನೀಡಿದರು. 




 


Read More
Next Story