ಡಿ.ಕೆ. ಶಿವಕುಮಾರ್‌ ಹಾಗೂ ಅಶ್ವಥ್‌ ನಾರಾಯಣ್‌ ವಾಕ್ಸಮರ, ಸದನ ಮುಂದೂಡಿಕೆ


ಅಧಿವೇಶನದಲ್ಲಿ ರಸಗೊಬ್ಬರ ಹಂಚಿಕೆ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಬಿಜೆಪಿ ಶಾಸಕ ಅಶ್ವಥ್‌ ನಾರಾಯಣ್‌ ಅವರ ನಡುವೆ ತೀವ್ರ ವಾಗ್ವಾದ ನಡೆದ ಕಾರಣ ಸಭಾಧ್ಯಕ್ಷರು ಕಲಾಪವನ್ನು ಐದು ನಿಮಿಷ ಮುಂದೂಡಿದರು. 

 

 

Read More
Next Story