ಪಾಕಿಸ್ತಾನದ ವಿರುದ್ಧ ಹೋರಾಡಲು ಭಾರತಕ್ಕೆ ಧೈರ್ಯವಿಲ್ಲ: ಪನ್ನು


ಭಾರತವು ಯಾವುದೇ ಕಾರಣಕ್ಕೂ ಪಾಕಿಸ್ತಾನದ ಮೇಲೆ ದಾಳಿ ಮಾಡಲು ನಾವು ಬಿಡುವುದಿಲ್ಲ ಎಂದು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಹೇಳಿದ್ದಾನೆ. ಭಾರತೀಯ ಸೇನೆ ಪಂಜಾಬ್ ಮೂಲಕ ಹಾದುಹೋಗಲು ಮತ್ತು ಪಾಕಿಸ್ತಾನದ ಮೇಲೆ ದಾಳಿ ಮಾಡಲು ನಾವು ಬಿಡುವುದಿಲ್ಲ, ಪಾಕಿಸ್ತಾನದ ವಿರುದ್ಧ ಹೋರಾಡಲು ಭಾರತಕ್ಕೆ ಧೈರ್ಯವಿಲ್ಲ. ನಾವು, 20 ಮಿಲಿಯನ್ ಸಿಖ್ಖರು, ಪಾಕಿಸ್ತಾನದೊಂದಿಗೆ ಬಂಡೆಯಂತೆ ನಿಂತಿದ್ದೇವೆ. ಭಾರತದಲ್ಲಿ ಸಿಖ್ಖರು ಮತ್ತು ಇತರ ಅಲ್ಪಸಂಖ್ಯಾತರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. 

Read More
Next Story