ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ಎಂಬ ಹೊಸ ಯೋಜನೆ. ಈ ಯೋಜನೆಯ ಮೂಲಕ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ರಸ್ತೆ, ಸಣ್ಣ ನೀರಾವರಿ ಹಾಗೂ ಮೂಲಸೌಕರ್ಯ ಒದಗಿಸಲು ₹ 8,000 ಕೋಟಿ ನಿಗದಿ.

Read More
Next Story