ʻಬ್ರ್ಯಾಂಡ್ ಬೆಂಗಳೂರುʼ ಅಡಿ ಮಹತ್ವಕಾಂಕ್ಷಿ ಯೋಜನೆಗಳು
ಬೆಂಗಳೂರು ಮಹಾನಗರದ ಮೂಲಸೌಕರ್ಯ, ಸೇವಾಪೂರೈಕೆ ಹಾಗೂ ಸಂಚಾರ ಸುವ್ಯವಸ್ಥೆಗಳಿಗಾಗಿ ʻಬ್ರ್ಯಾಂಡ್ ಬೆಂಗಳೂರುʼ ಎಂಬ ಪರಿಕಲ್ಪನೆಯಡಿ ಮಹತ್ವಾಕಾಂಕ್ಷಿ ಯೋಜನೆಗಳ ಜಾರಿ. ಅತಿಹೆಚ್ಚು ಉದ್ಯೋಗ ಸೃಜನೆಯಾಗುವ ಎಂ.ಎಸ್.ಎಂ.ಇ, ಪ್ರವಾಸೋದ್ಯಮ, ಐಟಿಬಿಟಿ ವಲಯಗಳಲ್ಲಿ ಹೊಸ ನೀತಿ