ವಿಧಾನಸಭೆಯಲ್ಲಿ ಕರ್ನಾಟಕ ಸೌಹಾರ್ದ ಸಹಕಾರ ತಿದ್ದುಪಡಿ ವಿಧೇಯಕ ಅಂಗೀಕಾರ


ಬುಧವಾರ (ಆ.20) ವಿಧಾನಪರಿಷತ್‌ನಲ್ಲಿ ತಿರಸ್ಕೃತಗೊಂಡಿದ್ದ ಕರ್ನಾಟಕ ಸೌಹಾರ್ದ ಸಹಕಾರ ತಿದ್ದುಪಡಿ ವಿಧೇಯಕವನ್ನು ಗುರುವಾರ ಮತ್ತೊಮ್ಮೆ ಕಾನೂನು ಸಚಿವ ಹೆಚ್‌.ಕೆ. ಪಾಟೀಲ್‌ ವಿಧಾನಸಭೆಯಲ್ಲಿ ಮಂಡನೆ ಮಾಡಿ ಅಂಗೀಕಾರ ಪಡೆದುಕೊಂಡರು.

ವಿಧಾನಪರಿಷತ್‌ನಲ್ಲಿ ವಿಧೇಯಕವನ್ನು ಮತಕ್ಕೆ ಹಾಕಿದಾಗ ಸಂಖ್ಯಾಬಲದ ಕಾರಣದಿಂದಾಗಿ ವಿಧೇಯಕ ತಿರಸ್ಕೃತಗೊಂಡಿತ್ತು. 

 

Read More
Next Story