ಸಿಎಂ ರಾಜೀನಾಮೆ ಬಗ್ಗೆ ಮಾಹಿತಿ ನೀಡಲಿದ್ದಾರೆ: ಕೆ.ಎನ್‌. ರಾಜಣ್ಣ


ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಅವರ ರಾಜೀನಾಮೆ ಕುರಿತು ಸ್ಪಷ್ಟನೆ ನೀಡುವಂತೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಅಧಿವೇಶನದಲ್ಲಿ ಆಗ್ರಹಿಸಿದ್ದಾರೆ. ಈ ಕುರಿತು ಸದನದಲ್ಲಿ ಮಾತನಾಡಿರುವ ಸಚಿವ ಕೆ.ಎನ್‌. ರಾಜಣ್ಣ, ರಾಜೀನಾಮೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸದನದಲ್ಲಿ ತಿಳಿಸಲಿದ್ದಾರೆ ಎಂದರು.

 

Read More
Next Story