ಸಚಿವ ಕೆ.ಎನ್‌. ರಾಜಣ್ಣ ರಾಜೀನಾಮೆ ವಿಚಾರ: ಸಿಎಂ ಸಿದ್ದರಾಮಯ್ಯ ಜತೆ ಡಿಸಿಎಂ ಚರ್ಚೆ


ಸಚಿವ ಕೆ.ಎನ್‌. ರಾಜಣ್ಣ ರಾಜೀನಾಮೆಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಸಿಎಂ ಸಿದ್ದರಾಮಯ್ಯ ಕಚೇರಿಗೆ ತೆರಳಿ ಚರ್ಚೆ ನಡೆಸಿದ್ದಾರೆ. ಈ ಮೊದಲು ಗೃಹ ಸಚಿವ ಡಾ.ಜಿ . ಪರಮೇಶ್ವರ್‌ ಕೂಡ ಸಿಎಂ ಜತೆ ಚರ್ಚೆ ಮಾಡಿದ್ದರು. ಸಿಎಂ ಹಾಗೂ ಡಿಸಿಎಂ ಭೇಟಿ ಕುತೂಹಲ ಮೂಡಿಸಿದೆ. 

 

Read More
Next Story