ಸಚಿವ ಸತೀಶ್‌ ಜಾರಕಿಹೊಳಿಯನ್ನು ಭೇಟಿ ಮಾಡಿದ ಕೆ.ಎನ್‌. ರಾಜಣ್ಣ


ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿಯನ್ನು ಕೆ.ಎನ್‌. ರಾಜಣ್ಣ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಇಬ್ಬರು ನಾಯಕರ ಚರ್ಚೆ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. 

 

Read More
Next Story