ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭೇಟಿಯಾದ ಕೆ.ಎನ್. ರಾಜಣ್ಣ, ಆರ್. ರಾಜೇಂದ್ರ
ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ ಕೆ.ಎನ್. ರಾಜಣ್ಣ ಹಾಗೂ ವಿಧಾನಪರಿಷತ್ ಸದಸ್ಯ ಆರ್. ರಾಜೇಂದ್ರ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ತುಮಕೂರಿನ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಪರಮೇಶ್ವರ್‌ನ್ನು ಕೆ.ಎನ್. ರಾಜಣ್ಣ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

Next Story