ಉತ್ತರ ಕರ್ನಾಟಕಕ್ಕೆ ಹೊಸ ಬಸ್‌ ನೀಡುವಂತೆ ವಿಜಯಾನಂದ ಕಾಶಪ್ಪನವರ್‌ ಮನವಿ


ಉತ್ತರ ಕರ್ನಾಟಕಕ್ಕೆ ಹೊಸ ಬಸ್‌ ನೀಡುವಂತೆ ಹುನಗುಂದ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್‌ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಮನವಿ ಮಾಡಿದರು. ವಿಧಾನಸಭೆ ಗಮನಸೆಳೆಯುವ ಸೂಚನೆ ಕಾಲಾವಧಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಹಳೇ ಬಸ್‌ಗಳನ್ನು ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೊಸ ಬಸ್‌ ನೀಡುವಂತೆ ತಿಳಿಸಿದರು. 

 

 

Read More
Next Story