ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ರಾಹುಲ್‌... ... Live Updates| Loksabha Election: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ
x


ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ರಾಹುಲ್‌ ದ್ರಾವಿಡ್‌

ಟೀಂ ಇಂಡಿಯಾ ಹೆಡ್‌ ಕೋಚ್‌ ರಾಹುಲ್‌ ದ್ರಾವಿಡ್‌ ಬೆಂಗಳೂರಿನಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ. ಬಳಿಕ ಮಾತನಾಡಿದ ರಾಹುಲ್‌ ದ್ರಾವಿಡ್‌, ಎಲ್ಲರು ಬಂದು ಮತದಾನ ಮಾಡಿ. ಪ್ರಜಾಪ್ರಭುತ್ವವನ್ನು ಮುಂದೆ ತರುವ ಒಳ್ಳೆಯ ಅವಕಾಶ ಇದು. ಚುನಾವಣಾ ಆಯೋಗ ಉತ್ತಮ ರೀತಿಯಲ್ಲಿ ವ್ಯವಸ್ಥೆ ಮಾಡಿದೆ. ಹೆಚ್ಚಿನ ಯುವಕರು, ಯುವತಿಯರು ಮತದಾನ ಮಾಡಲು ಮುಂದೆ ಬನ್ನಿ ಎಂದು ಅವರು ತಿಳಿಸಿದರು.

Read More
Next Story