ಸೌಮ್ಯಾ ರೆಡ್ಡಿ, ರಾಮಲಿಂಗಾ ರೆಡ್ಡಿ ಮತದಾನಜಯನಗರ ಕ್ಷೇತ್ರದ... ... Live Updates| Loksabha Election: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ
x


ಸೌಮ್ಯಾ ರೆಡ್ಡಿ, ರಾಮಲಿಂಗಾ ರೆಡ್ಡಿ ಮತದಾನ

ಜಯನಗರ ಕ್ಷೇತ್ರದ ಮಾಜಿ ಶಾಸಕಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಹಾಗೂ ಸಾರಿಗೆ, ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಜೊತೆಗೆ ಮತದಾನ ಮಾಡಿದರು.

Read More
Next Story