ಒಡಿಶಾ ವಿಧಾನಸಭೆ ಚುನಾವಣೆ: ಒಡಿಶಾ ವಿಧಾನಸಭೆಯ 147 ಕ್ಷೇತ್ರಗಳಲ್ಲಿ ಬಿಜೆಪಿ 74 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಡಿ 46 ಮತ್ತು ಕಾಂಗ್ರೆಸ್ 13 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಬಿಜೆಡಿ ಮತ್ತು ಬಿಜೆಪಿ ಎಲ್ಲ ಸ್ಥಾನಗಳಲ್ಲಿ ಹಾಗೂ ಕಾಂಗ್ರೆಸ್ 145 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಿದೆ.