ಅಸಹನೀಯ ನೋವು; ದುಃಖ ಆವರಿಸಿದೆ: ವಿಜಯ್ ಪ್ರತಿಕ್ರಿಯೆ
ನನ್ನ ಹೃದಯ ಒಡೆದು ಹೋಗಿದೆ, ನಾನು ಅಸಹನೀಯ, ಭರಿಸಲಾಗದ ನೋವು ಮತ್ತು ದುಃಖದಲ್ಲಿದ್ದೇನೆ.
ಕರೂರಿನಲ್ಲಿ ಪ್ರಾಣ ಕಳೆದುಕೊಂಡ ನನ್ನ ಪ್ರೀತಿಯ ಸಹೋದರ, ಸಹೋದರಿಯರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳನ್ನು ಸಲ್ಲಿಸುತ್ತೇನೆ ಎಂದು ಟಿವಿಕೆ ಸಂಸ್ಥಾಪಕ ಹಾಗೂ ನಟ ವಿಜಯ್ ಕಂಬನಿ ಮಿಡಿದಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
Next Story