ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿಕ್ಕೆ ಹೊಣೆ ಯಾರು?


ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತಕ್ಕೆ ಸರ್ಕಾರವೇ ನೇರ ಕಾರಣ ಎಂದು ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ. 

ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ವಿಜಯೋತ್ಸವ ಆಚರಿಸಲು ಅನುಮತಿ ನೀಡಿದ್ದು ಯಾರು ? ಪೊಲೀಸರ ಮೇಲೆ ಕಾರ್ಯಕ್ರಮಕ್ಕೆ ಅನುಮತಿ ನೀಡುವಂತೆ ಒತ್ತಡ ಹೇರಿದ್ದು ಯಾರು? ಕಾರ್ಯಕ್ರಮಕ್ಕೆ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿತ್ತೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

 

Read More
Next Story