ಸಿಎಂ ಸಿದ್ದರಾಮಯ್ಯ ಮೊದಲಿನಂತೆ ಬಲಿಷ್ಠವಾಗಿಲ್ಲ: ಆರ್‌.ಅಶೋಕ್‌


2013 ರಿಂದ 18ರ ವರೆಗೆ ಇದ್ದಂತೆ ಸಿಎಂ ಸಿದ್ದರಾಮಯ್ಯ ಈಗ ಬಲಿಷ್ಠವಾಗಿಲ್ಲ ಎಂದು ಕಾಂಗ್ರೆಸ್‌ ಶಾಸಕರೇ ಹೇಳುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ತಿಳಿಸಿದರು. ಕೆ.ಎನ್‌. ರಾಜಣ್ಣ ಅವರ ರಾಜೀನಾಮೆಯಿಂದ ತಾವು ಬೇಸರ ಆಗಿದ್ದೀರಿ ಎಂದು ಸಿಎಂ ಸಿದ್ದರಾಮಯ್ಯನವರನ್ನು ಉದ್ದೇಶಿಸಿ ಟಾಂಗ್‌ ನೀಡಿದರು.

ಆರ್‌. ಅಶೋಕ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಾನು ಯಾವಾಗಲೂ ಬೇಸರ ಆಗುವುದಿಲ್ಲ ಸಮಚಿತ್ತದಿಂದ ಇರುತ್ತೇನೆ ಎಂದು ತಿಳಿಸಿದರು.

 

 

Read More
Next Story