26,000 ಕೋಟಿ ವೆಚ್ಚದಲ್ಲಿ ರಸ್ತೆ ಸಂಪರ್ಕ ಯೋಜನೆಗಳಾದ ಪಾಟ್ನಾ-ಪೂರ್ಣಿಯಾ ಎಕ್ಸ್‌ಪ್ರೆಸ್‌ವೇ, ಬಕ್ಸರ್-ಭಾಗಲ್ಪುರ್ ಹೆದ್ದಾರಿ, ಬೋಧಗಯಾ-ರಾಜ್‌ಗೀರ್-ವೈಶಾಲಿ-ದರ್ಭಾಂಗ ಮತ್ತು ಬಕ್ಸಾರ್‌ನಲ್ಲಿ ಗಂಗಾ ನದಿಯ ಮೇಲೆ ಹೆಚ್ಚುವರಿ ದ್ವಿಪಥ ಸೇತುವೆಯ ಅಭಿವೃದ್ಧಿಗೆ ನಾವು ಬೆಂಬಲ ನೀಡುತ್ತೇವೆ.