ನಾವು ಕಿರಾನಾ ಬೆಟ್ಟಗಳನ್ನು ಹೊಡೆದಿಲ್ಲ: ಏರ್ ಮಾರ್ಷಲ್ ಎ.ಕೆ. ಭಾರ್ತಿ
ಭಾರತ ಕಿರಾನಾ ಬೆಟ್ಟಗಳನ್ನು ಹೊಡೆದಿದೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿ ಏರ್ ಮಾರ್ಷಲ್ ಎ.ಕೆ. ಭಾರ್ತಿ, "ಕಿರಾನಾ ಬೆಟ್ಟಗಳಲ್ಲಿ ಪರಮಾಣು ಸ್ಥಾವರವಿದೆ ಎಂದು ಹೇಳಿದ್ದಕ್ಕಾಗಿ ಧನ್ಯವಾದಗಳು, ನಮಗೆ ಅದರ ಬಗ್ಗೆ ತಿಳಿದಿರಲಿಲ್ಲ. ಅಲ್ಲಿ ಏನೇ ಇರಲಿ ನಾವು ಕಿರಾನಾ ಬೆಟ್ಟಗಳತ್ತ ದಾಳಿ ಮಾಡಿಲ್ಲ ಎಂದು ಅವರು ತಿಳಿಸಿದರು.
Next Story