ಭಾರತ-ಪಾಕ್ ಸಂಘರ್ಷದ ವೇಳೆ ಭಾರತ, ಅಮೆರಿಕದ ಉನ್ನತ ನಾಯಕರ ನಡುವಿನ ಮಾತುಕತೆಯಲ್ಲಿ ವ್ಯಾಪಾರದ ಉಲ್ಲೇಖವಿಲ್ಲ
ಭಾರತ-ಪಾಕಿಸ್ತಾನ ಸೈನಿಕ ಸಂಘರ್ಷದ ಸಂದರ್ಭದಲ್ಲಿ ಭಾರತ ಮತ್ತು ಅಮೆರಿಕದ ಉನ್ನತ ನಾಯಕರ ನಡುವಿನ ಮಾತುಕತೆಯಲ್ಲಿ ವ್ಯಾಪಾರದ ಬಗ್ಗೆ ಯಾವುದೇ ಉಲ್ಲೇಖವಿರಲಿಲ್ಲ ಎಂದು ಸರ್ಕಾರಿ ಮೂಲಗಳು ಸೋಮವಾರ ಸ್ಪಷ್ಟಪಡಿಸಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಭಾರತ ಮತ್ತು ಪಾಕಿಸ್ತಾನದೊಂದಿಗಿನ ವ್ಯಾಪಾರವನ್ನು ಕಡಿತಗೊಳಿಸುವ ಬೆದರಿಕೆಯ ಮೂಲಕ ಎರಡೂ ದೇಶಗಳನ್ನು ಶತ್ರುತ್ವವನ್ನು ನಿಲ್ಲಿಸಲು ಒತ್ತಾಯಿಸಿದ್ದೇನೆ ಎಂದು ಹೇಳಿಕೊಂಡ ನಂತರ ಈ ಸ್ಪಷ್ಟನೆ ಹೊರಬಿದ್ದಿದೆ.
Next Story