ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು- ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ

ಕಳೆದ 11 ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೊದಲ ಎನ್‌ಕೌಂಟರ್ ಇದಾಗಿದೆ. ಭಾರತ ಮತ್ತು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆಸಿದ 'ಆಪರೇಷನ್ ಸಿಂದೂರ್' ನಂತರ ಚಕಮಕಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More
Next Story