ನಮ್ಮ ಪ್ರಾರ್ಥನೆಗಳು ನಮ್ಮ ಪಡೆಗಳೊಂದಿಗೆ ಇದೆ; ಆನಂದ್ ಮಹೀಂದ್ರಾ
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ್ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಆನಂದ್ ಮಹೀಂದ್ರಾ ಭಾರತದ ಕಾರ್ಯವನ್ನು ಶ್ಲಾಘಿಸಿದ್ದಾರೆ.”ನಮ್ಮ ಪ್ರಾರ್ಥನೆಗಳು ನಮ್ಮ ಪಡೆಗಳೊಂದಿಗೆ ಇದೆ. ನಮ್ಮದು ಒಂದು ರಾಷ್ಟ್ರ, ಒಟ್ಟಾಗಿ ನಾವು ನಿಲ್ಲುತ್ತೇವೆ” ಎಂದು ಅವರು ಪೋಸ್ಟ್ ಮಾಡಿದ್ದಾರೆ.
Next Story