ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಬಲಿಯಾದ ಸಂತ್ರಸ್ತರಿಗೆ ನ್ಯಾಯ ಒದಗಿಸುವುದೇ ಆಪರೇಷನ್ ಸಿಂಧೂರ್‌ನ ಉದ್ದೇಶ
ವಿಂಗ್ ಕಮ್ಯಾಂಡರ್ ವ್ಯೋಮಿಕಾ ಸಿಂಗ್ ದೆಹಲಿಯಲ್ಲಿ ಸುದ್ದಿಗೋಷ್ಟಿ ಮಾತನಾಡಿ, ಈ ದಾಳಿಯ ಮುಖ್ಯ ಉದ್ದೇಶ, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಬಲಿಯಾದ ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ನ್ಯಾಯ ಒದಗಿಸಲು ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರ್ ಪ್ರಾರಂಭಿಸಿದವು. ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಯಶಸ್ವಿಯಾಗಿ ನಾಶಪಡಿಸಲಾಯಿತು ಎಂದು ಅವರು ತಿಳಿಸಿದರು. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳಿಗೆ ನ್ಯಾಯ ಒದಗಿಸಲು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಲಾಯಿತು:
Next Story