ಶಾಸಕರು ಕ್ಷೇತ್ರಗಳಿಗೆ ಹೋಗದ ಪರಿಸ್ಥಿತ ನಿರ್ಮಾಣ: ಆರ್. ಅಶೋಕ್
ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತವಾಗಿದ್ದು, ಶಾಸಕರಿಗೆ ಅನುದಾನ ದೊರೆಯುತ್ತಿಲ್ಲ ಎಂದು ಪ್ರತಿಪಕ್ಷದ ನಾಯಕ ಆರ್. ಆಶೋಕ್ ಸದನದಲ್ಲಿ ತಿಳಿಸಿದರು.
ಕಳದೆ ಮೂರು ವರ್ಷದಿಂದ ರಾಜ್ಯದಲ್ಲಿ ಅಭಿವೃದ್ಧಿಯಾಗಿಲ್ಲ. ಗ್ಯಾರಂಟಿಗಳಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹಣವನ್ನು ಬಳಸಿಕೊಳ್ಳಲಾಗುತ್ತಿದೆ. ಶಾಸಕರು ತಮ್ಮ ಕ್ಷೇತ್ರಗಳಿಗೆ ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸರ್ಕಾರವನ್ನು ಕುಟುಕಿದರು.

Next Story