ಕಾಶ್ಮೀರಕ್ಕೆ ತೆರಳುತ್ತಿರುವ ಸಚಿವ ಸಂತೋಷ್‌ ಲಾಡ್
x

ಕಾಶ್ಮೀರಕ್ಕೆ ತೆರಳುತ್ತಿರುವ ಸಚಿವ ಸಂತೋಷ್‌ ಲಾಡ್


ಮುಖ್ಯಮಂತ್ರಿಗಳ ಸೂಚನೆಯಂತೆ ಸಚಿವ ಸಂತೋಷ್ ಲಾಡ್ ಅವರು ಕಾಶ್ಮೀರಕ್ಕೆ ತೆರಳುತ್ತಿದ್ದಾರೆ.  ಅವರು ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತರಾದ ಇಬ್ಬರು ಕನ್ನಡಿಗರು ಸೇರಿದಂತೆ ಇತರ ಗಾಯಾಗಳುಗಳ ತ್ವರಿತ ಚಿಕಿತ್ಸೆ ಹಾಗೂ ಇತರ ಸೌಕರ್ಯಗಳನ್ನು ಒದಗಿಸುವ ಸಂಬಂಧ ಅಲ್ಲಿನ ಸರ್ಕಾರದ ಜತೆ ಸಂಪರ್ಕ ಸಾಧಿಸಲಿದ್ದಾರೆ.

Read More
Next Story