ಕಾಶ್ಮೀರ ಬಂದ್‌ಗೆ ಕರೆ
x

ಕಾಶ್ಮೀರ ಬಂದ್‌ಗೆ ಕರೆ


 ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ಖಂಡಿಸಿ ಕಾಶ್ಮೀರದ ವ್ಯಾಪಾರೋದ್ಯಮ ಮತ್ತು ಪ್ರವಾಸೋದ್ಯಮ ಸಂಘಟನೆಗಳು ಬುಧವಾರ ಸಂಪೂರ್ಣ ಬಂದ್‌ ಆಚರಿಸಲು ಕರೆ ನೀಡಿವೆ.

ದಾಳಿಯಿಂದಾಗಿ ಇಡೀ ಕಾಶ್ಮೀರ ಆಘಾತಕ್ಕೆ ಒಳಗಾಗಿದೆ. ದಾಳಿಯನ್ನು ವ್ಯಾಪಕವಾಗಿ ಖಂಡಿಸಲಾಗಿದೆ. ಕಾಶ್ಮೀರ ವಾಣಿಜ್ಯೋದ್ಯಮ ಸಂಘಟನೆ (ಸಿಸಿಐಕೆ), ಜಮ್ಮು ಮತ್ತು ಕಾಶ್ಮೀರ ಹೋಟೆಲ್ ಮಾಲೀಕರ ಕ್ಲಬ್ (ಜೆಕೆೆಎಚ್‌ಸಿ), ಎಲ್ಲ ಪ್ರಮುಖ ಟ್ರಾವೆಲ್ ಸಂಘಟನೆಗಳು, ರೆಸ್ಟೋರೆಂಟ್ ಮಾಲೀಕರು, ನಾಗರಿಕ ಸಮುದಾಯದ ಸಂಘಟನೆಗಳು ಕಾಶ್ಮೀರ ಬಂದ್‌ಗೆ ಕರೆ ನೀಡಿವೆ.

Read More
Next Story