ಪ್ರವಾಸಿಗರ ನೆರವಿಗೆ ಸರ್ಕಾರದಿಂದ ಸಹಾಯವಾಣಿ
x

ಪ್ರವಾಸಿಗರ ನೆರವಿಗೆ ಸರ್ಕಾರದಿಂದ ಸಹಾಯವಾಣಿ


ಕಾಶ್ಮೀರದ ಪಾಹಲ್ಗಾಮ್‌ನ ಉಗ್ರರ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26ಮಂದಿ ಸಾವನ್ನಪ್ಪಿದ್ದಾರೆ. ಜಮ್ಮು-ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿ ತರಲು ಸರ್ಕಾರವು ಪಯತ್ನಿಸುತ್ತಿದೆ. ಆದ್ದರಿಂದ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ. ಸಹಾಯವಾಣಿ ಸಂಖ್ಯೆಗಳು ಹೀಗಿವೆ - 080-43344334, 080-43344335, 080-43344336, 080-43344342 2 ಎಂದು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ. ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಈ ಕೆಳಕಂಡ ಸಹಾಯವಾಣಿಗೆ ನೀಡಬೇಕು ಎಂದು ಇಲಾಖೆ ತಿಳಿಸಿದೆ.

Read More
Next Story