ಎಲ್‌ಇಟಿಯ ಮುಖ್ಯ ಕಮಾಂಡರ್ ಹತ್ಯೆ


ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಸೇನಾ ಕಾರ್ಯಾಚರಣೆಯಲ್ಲಿ ಉಗ್ರ ಸಂಘಟನೆ ಲಷ್ಕರ್-ಎ-ತೊಯ್ದಾ(ಎಲ್‌ಇಟಿ) ಪ್ರಮುಖ ಕಮಾಂಡರ್ ಅಲ್ತಾಫ್ ಲಲ್ಲಿ ಎಂಬಾತನನ್ನು ಭಾರತೀಯ ಸೇನೆ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದೆ. ಬಂಡಿಪೋರಾ ಜಿಲ್ಲೆಯ ಕುಲ್ತಾರ್ ಬಾಜಿಪುರ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More
Next Story