ಭಾರತ -ಪಾಕಿಸ್ತಾನದ ಮಧ್ಯೆ ಉದ್ವಿಗ್ನತೆ ಅವಲೋಕನ; ಟ್ರಂಪ್
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಇದೆ. ಉಭಯ ದೇಶಗಳೊಂದಿಗೂ ನಿಕಟ ಸಂಪರ್ಕದಲ್ಲಿದ್ದು, ಪರಿಸ್ಥಿತಿ ಅವಲೋಕಿಸಲಾಗುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಕಾಶ್ಮೀರಕ್ಕಾಗಿ ಭಾರತ ಹಾಗೂ ಪಾಕಿಸ್ತಾನದ ಮಧ್ಯೆ 1,000 ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಆದರೆ, ಏ. 22ರಂದು ಪಹಾಲ್ಗಮ್ ನಲ್ಲಿ ಭಯೋತ್ಪಾದಕರು ನಡೆಸಿದ ದಾಳಿ ಅಕ್ಷಮ್ಯವಾಗಿತ್ತು ಎಂದು ಖಂಡಿಸಿದ್ದಾರೆ.
Next Story