ಕರ್ನೂಲ್ ಬಸ್ ಅವಘಡ; ಎರಡು ಲಕ್ಷ ಪರಿಹಾರ ಘೋಷಣೆ
ಕರ್ನೂಲ್ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತೆಲಂಗಾಣ ಸರ್ಕಾರ 5 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದೆ. ಗಾಯಾಳುಗಳಿಗೆ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ದೊರೆಯುವುದನ್ನು ಖಚಿತಪಡಿಸಿಕೊಳ್ಳಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ರಾಜ್ಯ ಸಾರಿಗೆ ಸಚಿವ ಪೊನ್ನಂ ಪ್ರಭಾಕರ್ ಹೇಳಿದ್ದಾರೆ.
Next Story

