ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, ‘ಗಣರಾಜ್ಯೋತ್ಸವವು ಎಲ್ಲಾ ನಾಗರಿಕರಿಗೆ ಸಾಮೂಹಿಕ ಸಂತೋಷ ಮತ್ತು ಹೆಮ್ಮೆಯ ವಿಷಯವಾಗಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ನಮ್ಮ ಗಡಿಯನ್ನು ಕಾವಲು ಕಾಯುತ್ತಿರುವ ಯೋಧರಿಗೆ ಹಾಗೂ ಗಡಿಯೊಳಗೆ ಸುರಕ್ಷಿತವಾಗಿರಿಸುವ ಪೊಲೀಸರು ಮತ್ತು ಅರೆಸೇನಾ ಪಡೆ ಸಿಬ್ಬಂದಿಗೆ ನನ್ನ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

Read More
Next Story