ಇಂಡೋನೇಷ್ಯಾ ಸೇನಾ ತಂಡ ಭಾಗಿ

ಇಂಡೋನೇಷ್ಯಾದ 352 ಸದಸ್ಯರ ಪಥಸಂಚಲನ ಹಾಗೂ ಬ್ಯಾಂಡ್‌ ತಂಡ ಕರ್ತವ್ಯ ಪಥದಲ್ಲಿ ನಡೆದ ಪರೇಡ್‌ನಲ್ಲಿ ಪಾಲ್ಗೊಂಡಿತು. ವಿದೇಶದ ರಾಷ್ಟ್ರೀಯ ಸಮಾರಂಭದಲ್ಲಿ ಇಂಡೋನೇಷ್ಯಾದ ತಂಡ ಭಾಗವಹಿಸಿದ್ದು ಇದೇ ಮೊದಲು. ಅವಕಾಶ ನೀಡಿದ ಭಾರತಕ್ಕೂ ಇದು ಹೆಮ್ಮೆಯ ಸಂಗತಿಯಾಗಿದೆ.

Read More
Next Story