ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆ ಗೃಹ ಸಚಿವ ಚರ್ಚೆ


ದರ್ಶನ್‌ಗೆ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್‌ ಆದೇಶ ನೀಡಿದ ಬೆನ್ನಲ್ಲೇ ವಿಧಾನಪರಿಷತ್ ನಿಂದ ವಿಧಾನಸಭೆಗೆ ಬಂದ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು ಕಾನೂನು ಸುವ್ಯವಸ್ಥೆ ವಿಭಾಗದ ಮುಖ್ಯಸ್ಥ ಹಿತೇಂದ್ರ ಅವರೊಂದಿಗೆ ವಿಧಾನಸಭೆ ಮೊಗಸಾಲೆ ತಮ್ಮ ಕೊಠಡಿಯಲ್ಲಿ ಚರ್ಚೆ ನಡೆಸಿದರು. 

ದರ್ಶನ್‌ ಜಾಮೀನು ರದ್ದಾದ ಕುರಿತಂತೆ ವಿಧಾನಸಭೆ ಮೊಗಸಾಲೆಯ ಸಚಿವರ ಕೊಠಡಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದರು. 

Read More
Next Story