ಆಟೋ ಹಾಗೂ ಕ್ಯಾಬ್ ಚಾಲಕರಿಗೆ ಸರ್ಕಾರದಿಂದಲೇ ಹೃದಯ ತಪಾಸಣೆ
ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಸರ್ಕಾರ ನೇಮಿಸಿದ್ದ ಸಮಿತಿಯ ವರದಿಯಲ್ಲಿ ಚಾಲಕರು ಹೃದಯಾಘಾತಕ್ಕೆ ಹೆಚ್ಚು ಬಲಿಯಾಗುತ್ತಿದ್ದಾರೆ ಎಂದು ತಿಳಿಸಿದೆ. ಆದ್ದರಿಂದ ಆಟೋ ಹಾಗೂ ಕಾರು ಚಾಲಕರಿಗೆ ಸರ್ಕಾರದಿಂದಲೇ ಹೃದಯ ತಪಾಸಣೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

Next Story