ಹಿಂದೂ ಧಾರ್ಮಿಕ ಪವಿತ್ರ ಕ್ಷೇತ್ರವಾದ ಧರ್ಮಸ್ಥಳದ ವಿರುದ್ಧ ಕೆಲವರು ವ್ಯವಸ್ಥಿತ ಪಿತೂರಿ ನಡೆಸಲಾಗುತ್ತಿದೆ. ಮಸುಕುದಾರಿಗೆ ಮೊದಲು ಮಂಪರು ಪರೀಕ್ಷೆ ನಡೆಸಬೇಕು ಎಂದು ಶಾಸಕ ಸುನೀಲ್ ಕುಮಾರ್ ಆಗ್ರಹಿಸಿದರು.