ಗ್ರೇಟರ್‌ ಬೆಂಗಳೂರು: ಸದನದಲ್ಲೇ ಡಿಕೆಶಿಯನ್ನು ಹೊಗಳಿದ ಶಾಸಕ ಎಸ್‌.ಟಿ. ಸೋಮಶೇಖರ್‌


ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಪರ ಬಿಜೆಪಿ ಉಚ್ಚಾಟಿತ ಸದಸ್ಯ ಎಸ್. ಟಿ. ಸೋಮಶೇಖರ್ ಮಾತನಾಡಿದ್ದು, ಸದನದಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಶ್ಲಾಘನೆ ಸಲ್ಲಿಸಿದ್ದಾರೆ.

ಒಬ್ಬ ಕಾರ್ಪೊರೇಷನ್ ಕಮೀಷನರ್ 28 ವಿಧಾನಸಭೆ ಕ್ಷೇತ್ರಗಳನ್ನು ನಿರ್ವಹಣೆ ಮಾಡಲು ಆಗುವುದಿಲ್ಲ. ಹಾಗಾಗಿ ಐದು ಪಾಲಿಕೆಗಳನ್ನು ಮಾಡಿರುವುದು ಐತಿಹಾಸಿಕ ನಿರ್ಣಯ. ಬಿಬಿಎಂಪಿಯನ್ನು ಐದು ಪಾಲಿಕೆ ಮಾಡಿದ ಡಿಕೆಶಿ ಅವರಿಗೆ ಅಭಿನಂದನೆಗಳು. ಅವರ ನಿರ್ಧಾರವನ್ನು ಸ್ವಾಗತಿಸುತ್ತೇವೆ ಎಂದರು.

 

 

Read More
Next Story