ಬಿಜೆಪಿ ಸಭಾತ್ಯಾಗದ ನಡುವೆಯೂ ಕೆರೆ ಸಂರಕ್ಷಣೆ ವಿಧೇಯಕ ಅಂಗೀಕಾರ


ಬಿಜೆಪಿ ವಿರೋಧದ ನಡುವೆಯೂ 2025ನೇ ಸಾಲಿನ ʼಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿʼ ವಿಧೇಯಕಕ್ಕೆ ಅಂಗೀಕಾರ ನೀಡಲಾಗಿದೆ. 

ವಿಧೇಯಕದ ಕುರಿತು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಸುದೀರ್ಘವಾಗಿ ಚರ್ಚೆ ಮಾಡಿದರು. ವಿಧೇಯಕದಲ್ಲಿ ರಿಯಲ್ ಎಸ್ಟೇಟ್ ಪರವಾದ ಅಂಶಗಳಿವೆ ಎಂಬ ಆರೋಪ ಮಾಡಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು. 

 

Read More
Next Story