ʼಅನುಮಾನದ ಪ್ರಯೋಜನ ಪಡೆಯುವ ಕಿಡಿಗೇಡಿ ಪಿತೂರಿʼ
ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ (Benefit of the doubt) ಪಡೆಯುವ ಕಿಡಿಗೇಡಿ ಪಿತೂರಿ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ. ಮತಗಳ್ಳತನಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ ಎಂದು ಹೇಳಿದ್ದು, ರಾಹುಲ್ ಗಾಂಧಿ ಆರೋಪವನ್ನು ಟೀಕಿಸಿದ್ದಾರೆ.
Next Story