ಕನ್ನಡ ಚಿತ್ರರಂಗ ನನ್ನನ್ನು ಎಂದಿಗೂ ಕೈ ಬಿಡೋದಿಲ್ಲ - ಊರ್ವಶಿ ಭಾವುಕ ಮಾತು
ಸುಮಾರು 8 ವರ್ಷಗಳ ಬಳಿಕ 'ಬುಲ್ಲಿ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಮರಳಿರುವ ಹಿರಿಯ ನಟಿ ಊರ್ವಶಿ, ಬೆಂಗಳೂರಿಗೆ ಬಂದ ತಕ್ಷಣ ಡಾ. ರಾಜ್‌ಕುಮಾರ್ ಹಾಗೂ ಪುನೀತ್ ರಾಜ್‌ಕುಮಾರ್ ಅವರ ಸ್ಮಾರಕಗಳಿಗೆ ಭೇಟಿ ನೀಡಿ ಗೌರವ ಸಲ್ಲಿಸಿದರು.