ಶರಣ್ ಅಭಿನಯದ ಬಹು ನಿರೀಕ್ಷಿತ ʼಛೂ ಮಂತರ್ʼ ಚಿತ್ರ ಏಪ್ರಿಲ್ 5ಕ್ಕೆ ತೆರೆಗೆ
x
ಶರಣ್‌ ಅಭಿನಯದ ಛೂ‌ ಮಂತರ್ ಸಿನಿಮಾ ಏಪ್ರಿಲ್ 5 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

ಶರಣ್ ಅಭಿನಯದ ಬಹು ನಿರೀಕ್ಷಿತ ʼಛೂ ಮಂತರ್ʼ ಚಿತ್ರ ಏಪ್ರಿಲ್ 5ಕ್ಕೆ ತೆರೆಗೆ

ಶರಣ್‌ ನಾಯಕ ನಟನಾಗಿ ಅಭಿನಯಿಸಿರುವ ಛೂ‌ ಮಂತರ್ ಸಿನಿಮಾ ಏಪ್ರಿಲ್ 5 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.


Click the Play button to hear this message in audio format

ಶರಣ್‌ ನಾಯಕ ನಟನಾಗಿ ಅಭಿನಯಿಸಿರುವ ಛೂ‌ ಮಂತರ್ ಸಿನಿಮಾ ಏಪ್ರಿಲ್ 5 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

ಈ ಸಿನಿಮಾವನ್ನು ʼಕರ್ವʼ ಖ್ಯಾತಿಯ ನವನೀತ್ ನಿರ್ದೇಶಿಸಿದ್ದಾರೆ. ಈ ಸಿನಿಮಾ ಟೀಸರ್ ಮೂಲಕ ಮನೆಮಾತಾಗಿರುತ್ತು.

ಇದೊಂದು ಹಾರಾರ್ ಚಿತ್ರವಾಗಿದ್ದು, ಈ ಹಿಂದೆ ಬಂದಿರುವ ಹಾರಾರ್ ಚಿತ್ರಗಳಿಗಿಂತ ಸ್ವಲ್ಪ ವಿಭಿನ್ನವಾಗಿದೆ. ಶರಣ್ ಅವರ ಪಾತ್ರ ಕೂಡ ಈ ಹಿಂದಿನ ಚಿತ್ರಗಳಿಗಿಂತ ಬೇರೆ ರೀತಿಯಲ್ಲಿಯೇ ಇದೆ. ʼಉಪಾಧ್ಯಕ್ಷʼನಾಗಿ ಯಶಸ್ಸು ಕಂಡಿರುವ ಚಿಕ್ಕಣ್ಣ ಕೂಡ ಈ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ.

ಮೇಘನಾ ಗಾಂವ್ಕರ್, ಅಧಿತಿ ಪ್ರಭುದೇವ, ಪ್ರಭು ಮುಂಡ್ಕರ್ ಮುಖ್ಯಭೂಮಿಕೆಯಲ್ಲಿರುವ ಈ ಚಿತ್ರವನ್ನು ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿದ್ದಾರೆ.

Read More
Next Story