x

ಗಲ್ಫ್ ರಾಷ್ಟ್ರಗಳಲ್ಲಿ ಹೈ ಅಲರ್ಟ್‌- ಟ್ರಂಪ್ ಆದೇಶ ಬೆನ್ನಲ್ಲೇ ವೈಮಾನಿಕ ದಾಳಿ, ಇರಾನ್‌ನ 60 ಯುದ್ಧ ನೌಕೆಗಳು ಧ್ವಂಸ

ಯುಎಸ್ ಪಡೆಗಳು ಇರಾನ್‌ನ ವಾಯು ರಕ್ಷಣಾ ವ್ಯವಸ್ಥೆ ಹಾಗೂ 60ಕ್ಕೂ ಹೆಚ್ಚು ಯುದ್ಧ ನೌಕೆಗಳನ್ನು ನಾಶಪಡಿಸಿವೆ.


Click the Play button to hear this message in audio format

ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲೆ ದಾಳಿ ನಡೆಸಿದ್ದ ಇರಾನ್‌ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದು, ಯುಎಸ್ ಪಡೆಗಳು ಇರಾನ್‌ನ ವಾಯು ರಕ್ಷಣಾ ವ್ಯವಸ್ಥೆ ಹಾಗೂ 60ಕ್ಕೂ ಹೆಚ್ಚು ಯುದ್ಧ ನೌಕೆಗಳನ್ನು ನಾಶಪಡಿಸಿವೆ. ಜಾಗತಿಕವಾಗಿ ತೈಲ ಬೆಲೆ ಗಗನಕ್ಕೇರಿದ್ದು, ಬಹ್ರೇನ್ ಮತ್ತು ಕುವೈತ್‌ನಲ್ಲಿ ಕ್ಷಿಪಣಿ ದಾಳಿಯ ಮುನ್ನೆಚ್ಚರಿಕೆ ವಹಿಸಲಾಗಿದೆ.

Read More
Next Story