IT Raids | ಮೈನಿಂಗ್ ಉದ್ಯಮಿ ಮನೆ, ಕಚೇರಿ ಮೇಲೆ ಮಧ್ಯರಾತ್ರಿ ಐಟಿ ದಾಳಿ
ದೊಡ್ಡಣ್ಣವರ್ ಬ್ರದರ್ಸ್ ಗಣಿ, ಸಕ್ಕರೆ ಕಾರ್ಖಾನೆ ಮಾಲೀಕರಾಗಿದ್ದಾರೆ. ಗೋವಾದಿಂದ ಆಗಮಿಸಿರುವ ಐಟಿ ಅಧಿಕಾರಿಗಳು ಒಟ್ಟು 5 ತಂಡಗಳಾಗಿ ಸೋಮವಾರ ಮಧ್ಯರಾತ್ರಿ ಮೂರು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ.
ಬೆಳಗಾವಿಯ ಖ್ಯಾತ ಉದ್ಯಮಿಗಳಾದ ವಿನೋದ್ ದೊಡ್ಡಣ್ಣವರ್, ಪುರುಷೋತ್ತಮ ದೊಡ್ಡಣ್ಣವರ್ ಒಡೆತನದ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ದೊಡ್ಡಣ್ಣವರ್ ಬ್ರದರ್ಸ್ ಗಣಿ, ಸಕ್ಕರೆ ಕಾರ್ಖಾನೆ ಮಾಲೀಕರಾಗಿದ್ದಾರೆ. ಗೋವಾದಿಂದ ಆಗಮಿಸಿರುವ ಐಟಿ ಅಧಿಕಾರಿಗಳು ಒಟ್ಟು 5 ತಂಡಗಳಾಗಿ ಸೋಮವಾರ ಮಧ್ಯರಾತ್ರಿ ಮೂರು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ.
ಐಟಿ ಅಧಿಕಾರಿಗಳು ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಕಚೇರಿಗೆ ದೊಡ್ಡಣ್ಣವರ್ ಕುಟುಂಬಸ್ಥರನ್ನು ಕರೆಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
Next Story