ಸಿಇಟಿ ಪರೀಕ್ಷೆ ಬರಲು ಬಂದಿದ್ದ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಪ್ರಕರಣ ರಾಜ್ಯಾಧ್ಯಂತ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ. ರಾಜಕೀಯ ಪಕ್ಷಗಳು, ಬ್ರಾಹ್ಮಣ ಸಮುದಾಯದ ಬಳಿಕ ಮಠಾಧೀಶರೂ ಕೂಡ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.