LIVE: ಸಿದ್ದರಾಮಯ್ಯ ಅಸಮಾಧಾನ; ಜಮೀರ್‌ಗೆ ಸಂಕಷ್ಟ
ಅಸಮಾಧಾನದ ಬೆನ್ನಲ್ಲೇ ಸಿದ್ದರಾಮಯ್ಯರ ಭೇಟಿಯಾದ ಜಮೀರ್, ರಾಜಕೀಯ ಭವಿಷ್ಯ ಅತಂತ್ರ
Zameer Siddaramaiah political clash: ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಜಮೀರ್ ಅಹಮದ್ ಖಾನ್ ವಿರುದ್ಧ ಅಸಮಧಾನಗೊಂಡಿದ್ದಾರೆ. ಸಚಿವ ಸ್ಥಾನ ಕೇಳಲು ಹೋಗಿದ್ದ ಜಮೀರ್ ಬೆಂಬಲಿಗರಿಗೆ ಸಿದ್ದರಾಮಯ್ಯ ಅವರು, "ಜಮೀರ್ ನನ್ನ ವಿರುದ್ಧವೇ ಕೆಲಸ ಮಾಡಿದʼʼ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಸಿಟ್ಟಿಗೆದ್ದ ಬೆನ್ನಲ್ಲೇ ಸಿದ್ದರಾಮಯ್ಯ ಅವರನ್ನು ಜಮೀರ್ ಭೇಟಿಯಾಗಿ ಚರ್ಚಿಸಿದ್ದಾರೆ. ಇನ್ನು ಇದೆಲ್ಲದರ ನಡುವೆ ಸಿದ್ದರಾಮಯ್ಯ ಅವರ ಅಸಮಾಧಾನವು ಜಮೀರ್ ಅಹಮದ್ ಖಾನ್ ರಾಜಕೀಯ ಸ್ಥಿತಿ ಅತಂತ್ರವಾಗಿದೆ
Next Story

