x

LIVE | ತಾವರೆಕೆರೆ ; ಬಂಡೆ ಬಿದ್ದು7 ಮಂದಿ ಸಾ**ವು, 2ನೇ ದಿನ ‌ಫುಟ್‌ಪಾತ್‌ ತೆರವು ,52 ‌ ಪ್ರಕರಣ ವಾಪಸಾತಿಗೆ ತಡೆ

ಬೆಂಗಳೂರು ಹೊರವಲಯದ ತಾವರೆಕೆರೆ ಸಮೀಪದ ಮಾದಪಟ್ಟಣ ಬಳಿಯ ಕ್ರಷರ್ನಲ್ಲಿ ಸಂಭವಿಸಿದ ದುರಂತದಲ್ಲಿ 7 ಮಂದಿ ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟಿದ್ದಾರೆ. ಬೆಳಗ್ಗಿನ ಜಾವ ಏಕಾಏಕಿ ಬಂಡೆ ಕುಸಿದ ಪರಿಣಾಮ ಕೆಲಸ ಮಾಡುತ್ತಿದ್ದ ಕಾರ್ಮಿಕರು ಬಂಡೆಗಳಡಿ ಸಿಲುಕಿ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಫುಟ್‌ಪಾತ್‌ ಒತ್ತುವರಿ ತೆರವು ಕಾರ್ಯಾಚರಣೆ ಎರಡನೇ ದಿನವಾದ ಗುರುವಾರವೂ ಮುಂದುವರಿದಿದೆ. 2 ದಿನದಲ್ಲಿ 115 ಕಿ.ಮೀ ಫುಟ್ಪಾತ್ ಒತ್ತುವರಿಯನ್ನು ತೆರವು ಮಾಡಲಾಗಿದೆ. ಸುಮಾರು 2,700ಕ್ಕೂ ಹೆಚ್ಚು ಅಂಗಡಿ, ಶೆಡ್ಗಳನ್ನು ಧ್ವಂಸ ಮಾಡಲಾಗಿದೆ.

ರಾಜ್ಯಾದ್ಯಂತ 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕದ ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ತಡೆ ನೀಡಿದೆ.

Read More
Next Story