x

LIVE | ಯುಪಿ ಮೂಲದ ಶಂಕಿತ ಉಗ್ರ ಅರೆಸ್ಟ್‌,ಅಬಕಾರಿ ಉಪ ಆಯುಕ್ತರ ಮೇಲೆ ಇಡಿ ದಾಳಿ,ಬೆಂಗಳೂರಿನಲ್ಲಿ ಯುಪಿ ಸಿಎಂ ರೋಡ್‌ಶೋ

ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ್ ಮನೆ, ಕಚೇರಿ ಹಾಗೂ ಆಪ್ತರ ಮನೆ ಸೇರಿ ದೇಶದ 20ಕ್ಕೂ ಹೆಚ್ಚು ಕಡೆ ಇಡಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.

ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ್ ಮನೆ, ಕಚೇರಿ ಹಾಗೂ ಆಪ್ತರ ಮನೆ ಸೇರಿ ದೇಶದ 20ಕ್ಕೂ ಹೆಚ್ಚು ಕಡೆ ಇಡಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.

ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ತರುವ ನಿಟ್ಟಿನಲ್ಲಿ ಸಂಚು ರೂಪಿಸುತ್ತಿದ್ದ ಉಗ್ರ ಸಂಘಟನೆಗಳ ಜಾಲವೊಂದು ಬಯಲಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಶಂಕಿತ ಉಗ್ರನನ್ನು ಬಂಧಿಸಲಾಗಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಸಿಎಂ ಯೋಗಿ ಆದಿತ್ಯನಾಥ್ ಅವರು ಇಂದು ಬೆಂಗಳೂರಿನಲ್ಲಿ ಹೂಡಿಕೆದಾರರನ್ನು ಸೆಳೆಯುವ ಸಲುವಾಗಿ ದಿಗ್ಗಜ ಕಂಪನಿಗಳ ಮುಖ್ಯಸ್ಥರೊಂದಿಗೆ ದುಂಡು ಮೇಜಿನ ಸಭೆ ನಡೆಸಿದರು.

Read More
Next Story