x

BJP ಸೇರಿದ ಕೆಲವೇ ಗಂಟೆಗಳಲ್ಲಿ TMC ನಾಯಕರಿಗೆ ರಾಜ್ಯಸಭೆ ಟಿಕೆಟ್!

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಭಾರೀ ಹಿನ್ನಡೆಯಾಗಿದ್ದು, ಸುಖೇಂದು ಶೇಖರ್ ರಾಯ್, ಸುಷ್ಮಿತಾ ದೇವ್ ಮತ್ತು ಪ್ರಕಾಶ್ ಚಿಕ್ ಬರೈಕ್ ಪಕ್ಷ ತೊರೆದು ಬಿಜೆಪಿಗೆ ಸೇರಿದ್ದಾರೆ.


Click the Play button to hear this message in audio format

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಭಾರೀ ಹಿನ್ನಡೆಯಾಗಿದ್ದು, ಸುಖೇಂದು ಶೇಖರ್ ರಾಯ್, ಸುಷ್ಮಿತಾ ದೇವ್ ಮತ್ತು ಪ್ರಕಾಶ್ ಚಿಕ್ ಬರೈಕ್ ಪಕ್ಷ ತೊರೆದು ಬಿಜೆಪಿಗೆ ಸೇರಿದ್ದಾರೆ. ಅಚ್ಚರಿಯ ಸಂಗತಿ ಏನೆಂದರೆ... ಬಿಜೆಪಿ ಸೇರಿದ ಕೆಲವೇ ಗಂಟೆಗಳಲ್ಲಿ ಈ ಮೂವರನ್ನೂ ಜುಲೈ 24ರಂದು ನಡೆಯಲಿರುವ ರಾಜ್ಯಸಭಾ ಉಪಚುನಾವಣೆಗೆ ಅಭ್ಯರ್ಥಿಗಳಾಗಿ ಬಿಜೆಪಿ ಘೋಷಿಸಿದೆ.

Read More
Next Story