x

ಸೌರವ್ ದಾಸ್, ಅಶುತೋಷ್ ರಂಕಾಗೆ 5 ದಿನ ನ್ಯಾಯಾಂಗ ಬಂಧನ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಪ್ರತಿಕ್ರಿಯೆ

ದೆಹಲಿ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಸಿಜೆಪಿ ನಾಯಕರು ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ನ್ಯಾಯಾಲಯ ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.


Click the Play button to hear this message in audio format

ದೆಹಲಿ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಸಿಜೆಪಿ ನಾಯಕರು ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ನ್ಯಾಯಾಲಯ ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಬೆಳವಣಿಗೆಯ ಕುರಿತು ಸಿಜೆಪಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಎಸ್‌ಐಆರ್‌ ಪ್ರಕ್ರಿಯೆಯಲ್ಲಿನ ಅಕ್ರಮಗಳ ಆರೋಪ ಹಾಗೂ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ನಡುವೆಯೇ ಈ ಬೆಳವಣಿಗೆ ನಡೆದಿದೆ.

Read More
Next Story