x

ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ ಅರ್ನಬ್ ಚಂಡಮಾರುತ

ಬಂಗಾಳಕೊಲ್ಲಿಯಲ್ಲಿ ಅರ್ನಬ್ ಚಂಡಮಾರುತ ಅತಿ ತೀವ್ರ ಸ್ವರೂಪ ಪಡೆದಿದೆ. ಅಕ್ಟೋಬರ್ 28ರಂದು ಆಂಧ್ರ ಮತ್ತು ಯಾನಂ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದ್ದು, ಗಂಟೆಗೆ 140 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ಇದೆ.


Click the Play button to hear this message in audio format

ಬಂಗಾಳಕೊಲ್ಲಿಯಲ್ಲಿ ಅರ್ನಬ್ ಚಂಡಮಾರುತ ಅತಿ ತೀವ್ರ ಸ್ವರೂಪ ಪಡೆದಿದ್ದು, ಅಕ್ಟೋಬರ್ 28ರಂದು ಆಂಧ್ರಪ್ರದೇಶ ಮತ್ತು ಯಾನಂ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ. ಗಂಟೆಗೆ 140 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದ್ದು, ಒಡಿಶಾದಲ್ಲೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

Read More
Next Story