x

ರಾಜ್‌ಘಾಟ್‌ನಲ್ಲಿ ಗಾಂಧೀಜಿಗೆ ರಾಷ್ಟ್ರಪತಿ ಮುರ್ಮು ನಮನ

ಗಾಂಧೀ ಜಯಂತಿ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ದೆಹಲಿಯ ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿಯ ಸಮಾಧಿಗೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.


Click the Play button to hear this message in audio format

ಗಾಂಧೀ ಜಯಂತಿ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯ ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿಗೆ ಗೌರವ ನಮನ ಸಲ್ಲಿಸಿದರು. ಗಾಂಧೀಜಿಯ ಜನ್ಮದಿನದ ಅಂಗವಾಗಿ ರಾಜ್‌ಘಾಟ್‌ನಲ್ಲಿರುವ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು. ಈ ಸಂದರ್ಭದ ದೃಶ್ಯಗಳು ಇಲ್ಲಿವೆ.

Read More
Next Story